ಅಭಿಪ್ರಾಯ
ಆತ್ಮೀಯ ಶಿಕ್ಷಕ ಮಿತ್ರರೇ, ಇಂದು ನಾವು ನಿಜವಾಗಿಯೂ ನಮ್ಮ ಸಾಮರ್ಥವನ್ನು ಪಣಕ್ಕಿಡುವ ಸವಾಲು ಎದುರಾಗಿದೆ...ಇಂಥಹ ವಿಷಮ ಪರಿಸ್ಥಿತಿಯಲ್ಲಿಯೂ ನಾವು ಶೈಕ್ಷಣಿಕ ಪ್ರಗತಿಯನ್ನು ಸಾಧಿಸಬೇಕಾಗಿದೆ ಹಾಗೂ ಮಕ್ಕಳಿಗೆ ಆತ್ಮವಿಶ್ವಾಸ ತುಂಬಿ ಅವರನ್ನು ಶೈಕ್ಷಣಿಕ ಚಟುವಟಿಕೆಗಳ ಕಡೆಗೆ ಬರಮಾಡಿಕೊಂಡು ಕಲಿಸುವ ಮತ್ತು ಕಲಿಯುವ ಪ್ರಕ್ರಿಯೆ ನಡೆಸಬೇಕಾಗಿದೆ.
Comments
Post a Comment